ತೆನಾಲಿ ಮಂಗಳಗಿರಿಯಲ್ಲಿ ಮೂವರು ಯುವಕರು ಗಾಂಜಾ ಸಾಗಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕಾನ್‌ಸ್ಟೆಬಲ್ ಒಬ್ಬರು ಅವರ ಬಂಧನಕ್ಕೆ ತೆರಳಿದ್ದರು.ಆದರೆ, ಆರೋಪಿಗಳು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದ ಸ್ಥಳಕ್ಕೆ ಕರೆದುಕೊಂಡು ಬಂದು ಕಾಲಿಗೆ ಹಗ್ಗ ಕಟ್ಟಿ ಲಾಠಿಯಿಂದ ಥಳಿಸಲಾಗಿದೆ. ಇನ್‌ಸ್ಟೆಪಕ್ಟರ್ ಚಿರಂಜೀವಿ ಎನ್ನುವರು ಹಾಗೂ ಸಿಬ್ಬಂದಿ ಯುವಕರಿಗೆ ಥಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

