Breaking News

ಹುಬ್ಬಳ್ಳಿ: ತಾಯಿ ಕೊಲೆ ಪ್ರಕರಣ ಕೊಲೆಯಾದ ಪದ್ಮಾ ಪತಿ ಶ್ರೀನಿವಾಸ ಕೊಲೆ ಬಗ್ಗೆ ಮಾಹಿತಿ…

ಅಣ್ಣನ ಅಕ್ರಮ ಸಂಬಂಧದ ಬಗ್ಗೆ ಕೇಳಿದಕ್ಕೆ ತಮ್ಮನ ಕೊಲೆ ಮಾಡಲು ಯತ್ನ ನಡೆದಿತ್ತು.
ಜಗಳ ಬಿಡಿಸಲು ನಡುವೆ ಹೋದ ತಾಯಿ ಬಲಿಯಾಗಿದ್ದು, ಮದುವೆಯಾದರೂ ಪರ ಸ್ತ್ರೀ ಜೊತೆಗೆ ಸಂಬಂಧ ಇಟ್ಟುಕೊಂಡಿದ, ಮಂಜುನಾಥನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತಮ್ಮ ಲಕ್ಷ್ಮಣ ಮೇಲೆ ಹಲ್ಲೆಗೆ ಯತ್ನ ನಡೆಸಿ,
ಗಲಾಟೆ ಬಿಡಿಸಲು ಹೋದಾಗ ಗ್ಲಾಸ್ ನಿಂದ ಇರಿದಿದ್ದ,ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಪದ್ಮಾ ಕಿಮ್ಸ್ ಗೆ ರವಾನೆ ಮಾಡಲಾಗಿತ್ತು.
ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದ್ಮಾ ಬೆಳಗಿನ ಜಾವ 7 ಗಂಟೆಗೆ ಸಾವನ್ನಪ್ಪಿದ್ದಾಳ. ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಘಟನೆಗೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.
ಕೊಲೆಯಾದ ಪದ್ಮಾಳ ಪತಿ ಶ್ರೀನಿವಾಸ ಹೇಳಿಕೆ
ಸಹೋದರರಿಬ್ಬರನ್ನು ವಶಕ್ಕೆ ಪಡೆದಿದ್ದರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *