Breaking News

ಹುಬ್ಬಳ್ಳಿ : ಘಟನಾ ಸ್ಥಳ ಮತ್ತು ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ.

ತಾಯಿ ಕೊಲೆ ಪ್ರಕರಣ ಸಂಬಂಧಿಸಿದಂತೆ ತೋರವಿ ಹಕ್ಕಲ್ ನಲ್ಲಿರೋ ಮನೆಗೆ ಭೇಟಿ ನೀಡಿ ಶಶಿಕುಮಾರ್ ಪರಿಶೀಲನೆ ನಡೆಸಿದ್ದಾರೆ.
ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಎನ್ ಶಶಿಕುಮಾರ್, ಮಹಿಳೆಯೊಂದಿಗಿನ ಅನೈತಿಕ ಸಂಬಂಧವೆ ಕೊಲೆಗೆ ಕಾರಣ ಎಂದು ತಿಳಿಸಿದ್ದಾರೆ.ಮಂಜುನಾಥ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ,ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮನೆಯಲ್ಲಿ ಆಗಾಗ ಜಗಳ ಆಗುತ್ತಿತ್ತು. ನಿನ್ನೆ ಜಗಳ ವಿಕೋಪಕ್ಕೆ ಹೋಗಿದೆ
ಕಿಟಕಿಯ ಗಾಜಿನಿಂದ ಹೊಟ್ಟೆಗೆ ತಿವಿಯಲಾಗಿದೆ
ಮುವ್ವರ ಪೈಕಿ ಯಾರು ಚಾಕುವಿನಿಂದ ಇರಿದಿದ್ದರೆ ಅನ್ನೋದ್ರ ಮಾಹಿತಿ ಪಡೆಯುತ್ತಿದ್ದೇವೆ ಎಂದಿದ್ದಾರೆ.ತಂದೆ ಮತ್ತು ಇಬ್ಬರು ಮಕ್ಕಳನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದೇವೆ ಎಂದು ಎನ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *