Breaking News

ಕನ್ನಡದ ಖ್ಯಾತ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ!

ಕನ್ನಡದ ಖ್ಯಾತ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ.80 ವರ್ಷ ವಯಸ್ಸಿನ ಎಚ್‌ಎಸ್‌ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *