Breaking News

ಬಾಲಕಿಯ ಅಪಹರಿಸಿ ಅತ್ಯಾಚಾರ, ಆರೋಪಿಯ ಬಂಧನ!

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪಿ ಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.ಮಗಳ ಅಪಹರಣದ ಬಗ್ಗೆ ತಾಯಿ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯು ಬಾಲಕಿಯೊಂದಿಗೆ ಗುರುವಾರ ಮಂಗಳೂರಿಗೆ ಬಂದಿರುವ ಮಾಹಿತಿ ಪಡೆದ ಮೂಲ್ಕಿ ಪೊಲೀಸರು ಆತನನ್ನು ಬಂಧಿಸಿದರು. ಆತ ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ವಿಚಾರಣೆ ವೇಳೆ ಬಾಲಕಿ ತಿಳಿಸಿದ್ದು, ಅದರಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಮಂಜುನಾಥ್‌ ಅವರು ಪೋಕೊà ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *