Breaking News

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ 5 ಬಾಲಕಿಯರು ಪತ್ತೆ!

ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಬಳಿ ಇರುವ ಮದರ್ ತೆರೇಸಾಚಾರಿಟೇಬಲ್ ಟ್ರಸ್ಟ್ ನಡೆಸುತ್ತಿದ್ದ ಮಕ್ಕಳ ಆಸರೆ ಬಾಲಮಂದಿರ ಹಾಸ್ಟೆಲ್ ನಿಂದ ಐವರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಬಗ್ಗೆ ಚ್ಚಾರಿಟೇಬಲ್ ಟ್ರಸ್ಟ್ ನವರು ಚಿಕ್ಕಮಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾಲಕಿಯರು ಪತ್ತೆಯಾಗಿದ್ದು, ಹಾಸ್ಟೆಲ್ ವಾರ್ಡನ್ ಕಿರುಕುಳಕ್ಕೆ ನೊಂದು ಹೊರಬಂದಿದ್ದಾಗಿ ತಿಳಿಸಿದ್ದಾರೆ.ಹಾಸ್ಟೆಲ್ ನಲ್ಲಿ ಇರಲು ಇಷ್ಟವಿಲ್ಲದೇ ಹೊರ ಬಂದಿದ್ದಾಗಿ ಬಾಲಕಿಯರು ತಿಳಿಸಿದ್ದಾರೆ. ಸಂಬಂಧಿಕರ ಮನೆಗೆ ಹೋಗಲೆಂದು ಹಾಸ್ಟೆಲ್ ನಿಂದ ಬಂದಿದ್ದೆವು ಎಂದು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಬಾಲಕಿಯರು ಪೊಲೀಸರಿಗೆ ದೂರು ನೀಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *