Breaking News

ಚಿಕ್ಕೋಡಿಯ ಸ್ವಾಮೀಜಿ ಜೈಲು ಸೇರುತ್ತಿದ್ದಂತೆ ಮಠ‌ ಸಂಪೂರ್ಣ ಧ್ವಂಸ..!

ಬೆಳ್ಳಂಬೆಳಗ್ಗೆಯೇ ಚಿಕ್ಕೋಡಿಯಲ್ಲಿ ಜೆಸಿಬಿ ಸದ್ದು ಮಾಡಿದ್ದು, ಮೇಖಳಿ ಮಠ ಸಂಪೂರ್ಣವಾಗಿ ಧ್ವಂಸವಾಗಿದೆ. ಈ ಮಠದ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ಲೋಕೇಶ್ಚರ ಸ್ವಾಮೀಜಿ ಎದುರಿಸುತ್ತಿದ್ದಾರೆ.ಲೋಕೇಶ್ವರ ಸ್ವಾಮಿಯ ಮಠವನ್ನು ತಾಲೂಕಾಡಳಿತ ಸಂಪೂರ್ಣವಾಗಿ ಧ್ವಂಸ ಮಾಡಲಾಗಿದೆ. ರಾಯಬಾಗ ತಹಶಿಲ್ದಾರರ ಮುಂಜೆ ನೇತೃತ್ವದಲ್ಲಿ ಮಠ ನೆಲಸಮ ಮಾಡಲಾಗಿದೆ

Share News

About BigTv News

Check Also

ಪ್ಯಾಂಟ್ ಜೇಬಿನಲ್ಲಿ ₹1.30 ಕೋಟಿ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಯುವಕನ ಬಂಧನ

ದೇವನಹಳ್ಳಿ: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ಟೋಬರ್ 25ರಂದು …

Leave a Reply

Your email address will not be published. Required fields are marked *