Breaking News

ಪತ್ನಿ ಕಾಟಕ್ಕೆ ಬೇಸತ್ತು ಅಂಗಡಿಯಲ್ಲೇ ನೇಣಿಗೆಶರಣಾದ ಪತಿ.

ಪತ್ನಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಘಟನೆ ನಡೆದಿದೆ.ತನ್ನ ಸಾವಿಗೆ ಪತ್ನಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಸುನಿಲ್ ಮಾಡಿಕೊಂಡಿದ್ದಾರೆ.ನಾಲ್ಕು ವರ್ಷದ ಹಿಂದೆ ಪೂಜಾ ಎಂಬಾಕೆಯನ್ನು ಸುನಿಲ್ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಒಂದು ಮಗು ಇದೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *