Breaking News

ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಕಾಸು! ರೇಡ್​ ಆಗ್ತಿದ್ದಂತೆಯೇ ಹಣ ಹೊರಗೆಸೆದ…

ಒಡಿಶಾದಲ್ಲಿ ಇಂದು ವಿಚಕ್ಷಣ ದಳದ ಅಧಿಕಾರಿಗಳು ದಾಳಿ ಮಾಡಿದ್ದು, ದೊಡ್ಡ ತಿಮಿಂಗಿಲವನ್ನೇ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ. ಸರ್ಕಾರಿ ನೌಕರನ ಭುವನೇಶ್ವರದ ಫ್ಲಾಟ್‌ನಲ್ಲಿ ಒಂದು ಕೋಟಿ ರೂಪಾಯಿ ನಗದು ಜಪ್ತಿಯಾಗಿದ್ರೆ, ಅಂಗೂಲ್ ಎಂಬಲ್ಲಿನ ಮನೆಯಲ್ಲಿ 1 ಕೋಟಿ 10 ಲಕ್ಷ ನಗದು ಸಿಕ್ಕಿದೆ.ತಕ್ಷಣವೇ ಸಾಹೇಬ್ರು ಕೋಟ್ಯಾಂತರ ರೂಪಾಯಿ ನೋಟಿನ ಕಂತೆಯನ್ನು ಕಿಟಕಿ ಮೂಲಕ ಹೊರಗೆ ಎಸೆದಿದ್ದಾರೆ.ಚೀಫ್‌ ಇಂಜಿನಿಯರ್ ಪ್ಲ್ಯಾಟ್‌ನ ಕಿಟಕಿಯಿಂದ ಹೊರಗೆ ಎಸೆದ ಹಣವನ್ನು ಅಧಿಕಾರಿಗಳು ಕೂಡಲೇ ವಶಪಡಿಸಿಕೊಂಡಿದ್ದಾರೆ. ಈಗ ಸುಮಾರು 2 ಕೋಟಿ ರೂಪಾಯಿ ನಗದು ಸೇರಿದಂತೆ ಪ್ಲ್ಯಾಟ್ ಮತ್ತು ಮನೆಯಲ್ಲಿ ಸಿಕ್ಕ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *