Breaking News

ದೋಣಿ ಮುಳುಗಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆ!

ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ದೋಣಿಯಲ್ಲಿ ಮೀನು ಹಿಡಿಯುತ್ತಿದ್ದಾಗ ಜೋರಾದ ಗಾಳಿ ಬೀಸಿದ್ದು, ಇದರಿಂದ ದೋಣಿ ಮಗುಚಿದೆ.ಮುಳುಗಡೆಯಾಗಿರುವ ನಾಡ ದೋಣಿಯ ಪೆಟ್ರೋಲ್‌ ಟ್ಯಾಂಕ್‌ ತೋಟ ಬೆಂಗ್ರೆ ಸಮೀಪದ ದಡಕ್ಕೆ ಬಂದು ಬಿದ್ದಿದೆ. ಆದರೆ ದೋಣಿಯಲ್ಲಿದ್ದ ಇಬ್ಬರ ಪತ್ತೆ ಇನ್ನೂ ಸಿಕ್ಕಿಲ್ಲ. ನಾಪತ್ತೆಯಾಗಿರುವವರಿಗಾಗಿ ಗ್ರಾಮಸ್ಥರು ಹುಡುಕಾಟ ಪ್ರಾರಂಭಿಸಿದ್ದಾರೆ.ಯಶವಂತ ಹಾಗೂ ಕಮಲಾಕ್ಷ ನಾಪತ್ತೆಯಾಗಿದ್ದಾರೆ

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *