Breaking News

ಚಾಲಕನ ನಿಯಂತ್ರಣತಪ್ಪಿ ನೀರಿನ ಗುಂಡಿಗೆ ಬಿದ್ದ ಕಾರು!!

ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಬಳಿ ನೀರಿನ ಗುಂಡಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶ್ರೀನಿವಾಸಪುರದ ಎಸ್.ಆದರ್ಶ್ ಮೃತ ದುರ್ದೈವಿ. ಟಿ.ಎನ್.ಶರತ್, ಭರತ್ ಹಾಗೂ ರಿಯಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *