Breaking News

ಹಾಸನ :ಚಿನ್ನದ ಆಸೆಗೆ ಭೀಕರ ಕೊಲೆ!!

ಅರಸೀಕೆರೆಯ ಸುಬ್ರಹ್ಮಣ್ಯ ನಗರ ಬಡಾವಣೆಯಲ್ಲಿ ಗುತ್ತಿಗೆದಾರ ವಿಜಯ್ ಕುಮಾರ್ (46) ಎಂಬವರನ್ನು ಚಿನ್ನಾಭರಣಗಳಿಗಾಗಿ ಕಾರ್ಮಿಕರೇ ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ. ಕೊಲೆಯ ನಂತರ ಆರೋಪಿಗಳು ವಿಜಯ್‌ರ ಕೈ ಬೆರಳಿನ ಚಿನ್ನದ ಉಂಗುರವನ್ನು ತೆಗೆಯಲಾಗದೇ, ಬೆರಳನ್ನೇ ಕತ್ತರಿಸಿ ಒಡವೆಯೊಂದಿಗೆ ಪರಾರಿಯಾಗಿದ್ದಾರೆ.ಕೂಡಲೇ ಸ್ಥಳಕ್ಕೆ ತೆರಳಿದ ಶ್ರೀನಿವಾಸ್, ವಿಜಯ್ ಕುಮಾರ್‌ರನ್ನು ಕೊಲೆಗೈದಿರುವುದನ್ನು ಕಂಡು ಅರಸೀಕೆರೆ ನಗರ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *