Breaking News

ಅತ್ತಿಗೆಯನ್ನು ಶಿರಚ್ಛೇದ ಮಾಡಿ ಕ್ರೂರವಾಗಿ ಕೊಂದ ಪಾಪಿ!!

ಬಸಂತಿ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಹರಿತವಾದ ಆಯುಧದಿಂದ ಶಿರಚ್ಛೇದ ಮಾಡಿ ಕ್ರೂರವಾಗಿ ಕೊಂದಿದ್ದಾನೆ.ಆರೋಪಿಯ ಅಣ್ಣನನ್ನು ಮದುವೆಯಾಗಿದ್ದರು ಎಂದು ಹೇಳಲಾಗಿದೆ.
ಇನ್ನೂ ಈ ಘಟನೆ ನಡೆಯಲು ಕೌಟುಂಬಿಕ ಕಲಹವೇ ಕಾರಣವಾಗಿರಬಹುದು ಎಂದು ಪೊಲೀಸರು ಹೇಳಿದ್ದಾರೇ.ಕತ್ತರಿಸಿದ ತಲೆ ಮತ್ತು ರಕ್ತದ ಕಲೆಗಳಿಂದ ಕೂಡಿದ ಆಯುಧವನ್ನು ಹೊತ್ತುಕೊಂಡು ಬೀದಿಗಳಲ್ಲಿ ಓಡಾಡಿದ್ದಾನೆ.ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಆರೋಪಿಯಿಂದ ಆಯುಧವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *