Breaking News

ಶಿವಮೊಗ್ಗ :ವಿಷ ಸೇವಿಸಿ ಯುವಕ ಆತ್ಮಹತ್ಯೆ!!

ಸುಜಾತ ಅವರನ್ನು ಶಿರಸಿ ಯುವಕನ ಜೊತೆಗೆ ಮದುವೆ ಮಾಡಿಕೊಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಪತಿಯಿಂದ ದೂರವಾಗಿದ್ದ ಸುಜಾತ ಎರಡು ವರ್ಷದಿಂದ ತವರು ಮನೆಯಲ್ಲಿ ವಾಸವಾಗಿದ್ದರು. ಆಯನೂರು ಕೋಟೆಯ ಸಚಿನ್ ಪರಿಚಯವಾಗಿದ್ದು, ಕಳೆದ ಒಂದು ವಾರದಿಂದ ತಮ್ಮಡಿಕೊಪ್ಪದ ಸುಜಾತ ಮನೆಯಲ್ಲಿ ಸಚಿನ್ ವಾಸವಾಗಿದ್ದ. ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಕುಟುಂಬದವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *