Breaking News

ತುಮಕೂರು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!!

ಅಕ್ಕ ತಂಗಿ ಕೆರೆಯಲ್ಲಿ ಶುಕ್ರವಾರ ಕೊಳೆತ ಸ್ಥಿತಿಯಲ್ಲಿ ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ. ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾವನ್ನಪ್ಪಿ ದಿನಗಳು ಆಗಿರಬಹುದು. ಕಾಲು ಜಾರಿ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *