ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನೀಯರ್ ಎಚ್. ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್ ಮೇಲೆ ದಾಳಿಯಾಗಿದೆ.ಧಾರವಾಡದ ಡಿಸಿ ಕಾಂಪೌಂಡ್‌ನಲ್ಲಿರೋ ಕಚೇರಿ, ಕೆಸಿಡಿ ವೃತ್ತದ ಬಳಿಯ ಮನೆ ಮೇಲೆ ದಾಳಿ ಮಾಡಲಾಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಧಾರವಾಡ, ಬೆಳಗಾವಿ ಜಿಲ್ಲೆ ಸೇರಿ ಹಲವು ಕಡೆ ಅಕ್ರಮ ಆಸ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

