Breaking News

ವಾಹನ ಡಿಕ್ಕಿ ; ತಂದೆ ಮಗಳ ಸಾವು!!

ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸವರಾಜ ಬಂಡಿವಡ್ಡರ್(26) ಮತ್ತು ಹುಲಿಗೆಮ್ಮ(3) ಮೃತಪಟ್ಟಿದ್ದಾರೆ.ಹಳಗೇರಿ ಆಂಜನೇಯ ದೇವಸ್ಥಾನಕ್ಕೆ ಹೊರಟಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *