Breaking News

ವಿದ್ಯರ್ಥಿ : ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯ!!

CET ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇಎಐ ಅಂಡ್‌ ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *