ಚಾಮರಾಜನಗರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಸ್ ನಿಲ್ದಾಣದಲ್ಲಿ ಕಾಂಪೌಂಡ್‌ನ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಎರಡು ಸರಳಿನ ಮಧ್ಯೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಮೃತದೇಹವಿತ್ತು. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

