ಗ್ರಾಮದ ದೇವರಾಜ ಮೃತ ವ್ಯಕ್ತಿ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್ ಸ್ಪರ್ಶಸಿ ಅಸ್ವಸ್ಥರಾಗಿದ್ದರು.ಸ್ಥಳೀಯರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ದೇವರಾಜ್ ಮೃತಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

