ಹಳೆ ದ್ವೇಷ ಹಿನ್ನೆಲೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಘಟನೆ ಹಳೆ ಬಸ್ ನಿಲ್ದಾಣದ ಬೇಕರಿ ಮುಂದೆ ನಡೆದಿದೆ.ಚೆನ್ನಪ್ಪ ಹರಿಜನ್ ಅವರನ್ನು ಮಚ್ಚಿನಿಂದ ಕೊಲೆ ಮಾಡಿದ್ದು, ಈ ಘಟನೆಯ ಪರಿಣಾಮ ಪಟ್ಟಣದ ಜನರಲ್ಲಿ ಆತಂಕ ಮೂಡುವಂತಾಗಿದೆ.ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಡಾ. ಎಲ್.ಆರ್. ಅರಸಿದ್ದಿ, ಗಂಗಾವತಿ ಡಿಎಸ್ಪಿ ಸಿದ್ದಲಿಂಗಪ್ಪ ಗೌಡ, ಸಿಪಿಐ ಯಶವಂತ್ ಬಿಸನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

