Breaking News

ಜೀವನದಲ್ಲಿ ಜಿಗುಪ್ಸೆಯಿಂದ ಆತ್ಮಹತ್ಯೆಗೆ ಶರಣಾದ ಸೋದರರು!!

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.ಮದ್ಯದ ಅಮಲಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಇವರಿಬ್ಬರನ್ನು ಕೂಡಲೇ ಮಹಾರಾಷ್ಟ್ರ ದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.ಈ ಕುರಿತು ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *