Breaking News

ಶಿಕಾರಿಪುರ: ಕಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶ!!

ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್‌ಐ ಪಿ.ಎಸ್. ಶರತ್ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *