Breaking News

BDA ಆಯುಕ್ತರಾಗಿ ಮಣಿವಣ್ಣನ್ ಪಿ ಅಧಿಕಾರ ಸ್ವೀಕಾರ!!

ಶನಿವಾರ ಸದಾಶಿವನಗರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಣಿವಣ್ಣನ್ ಅವರಿಗೆ ಡಿಸಿಎಂ ಶುಭ ಹಾರೈಸಿದರು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್‌ಗೆ ಬಿಡಿಎ ಆಯುಕ್ತ ಹುದ್ದೆಯನ್ನು ಸಮಪ್ರಭಾರ ಜವಾಬ್ದಾರಿವಹಿಸಿ ಸರ್ಕಾರ ಆದೇಶಿಸಿದ್ದು, ಇದರಂತೆ ಬಿಡಿಎ ಆಯುಕ್ತರಾಗಿ ಅವರು ಶನಿವಾರ ಅಧಿಕಾರ ಸ್ವೀಕಾರ ಮಾಡಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *