238 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು ಕೋವಿಡ್ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 60 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಇಂದು 53 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 238ಕ್ಕೆ ತಲುಪಿದೆ. ಹೋಂ ಐಸೋಲೇಷನ್ ನಲ್ಲಿ 225 ಸೋಂಕಿತರಿದ್ದರೇ, 6 ಮಂದಿ ಖಾಸಗಿ, 6 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.ಕೊರೋನಾ ಸೋಂಕಿಗೆ ಒಳಗಾಗಿದ್ದಂತ ಬೆಂಗಳೂರಿನ 63 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

