Breaking News

ಯುವತಿ ಮೇಲೆ ಬಸ್‌ ಹತ್ತಿಸಲು ಹೋದ ಬಿಎಂಟಿಸಿ ಚಾಲಕ ಅಮಾನತು!!

ಬಿಎಂಟಿಸಿ ಚಾಲಕನೊಬ್ಬ ಎದುರು ನಿಂತ ಯುವತಿ ಮೇಲೆ ಬಸ್ ಹತ್ತಿಸಿಕೊಂಡು ಹೋಗಲು ಮುಂದಾದ ಘಟನೆ ಬೆಳಕಿಗೆ ಬಂದಿದ್ದು, ದುರ್ವರ್ತನೆ ತೋರಿದ ಚಾಲಕನನ್ನು ಅಮಾನತು ಮಾಡಲಾಗಿದೆ. ಚಂದ್ರಾ ಲೇಔಟ್ ಡಿಪೋ ನಂಬರ್ 17 ಡಿಪೋಗೆ ಸೇರಿದ ಬಸ್ (ಕೆಎ 57 ಎಫ್‌2046) ಚಾಲಕ ಪ್ರಶಾಂತ್‌ ಅಮಾನತುಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *