ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಕುರ್ಕಾಲು ಗ್ರಾಮದ ಶಂಕರಪುರ ಅಶ್ವತ್ಥಕಟ್ಟೆಯ ಬಳಿ ಮಟ್ಕಾ ಹಣ ಸಂಗ್ರಹಿಸುತ್ತಿದ್ದ ವಿಟಲ ದೇವಾಡಿಗನನ್ನು ಪೊಲೀಸರು ಮೇ 31ರಂದು ಬಂಧಿಸಿ ಆತನ ವಶದಲ್ಲಿದ್ದ ಚೀಟಿ ಮತ್ತು ನಗದು 1,200 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …