Breaking News

ಕೋಟ :ಆಸ್ಪತ್ರೆಯ ವಾರ್ಡ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ!

ಮದ್ಯ ಸೇವನೆ ಚಟದಿಂದ ಕೋಟ ಪರಿವರ್ತನಾ ಪುನರ್ ವಸತಿ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೋಟೇಶ್ವರದ ಕುಮಾರ(48) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ರಾತ್ರಿ ಆಸ್ಪತ್ರೆಯ ವಾರ್ಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *