Breaking News

ಆಟೋ ಡ್ರೈವರ್​ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ ಪೊಲೀಸ್​ ವಶಕ್ಕೆ!

ಟ್ರಾಫಿಕ್​ನಲ್ಲಿ ಸ್ಕೂಟಿಗೆ ಹಿಂಬದಿಯಿಂದ ಆಟೋ ಟಚ್ ಆಗುತ್ತಿದ್ದಂತೆ ಚಾಲಕ ಮತ್ತು ಮಹಿಳೆ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಇಬ್ಬರ ನಡುವೆ ಜಗಳ ಅತಿರೇಕಕ್ಕೆ ತಿರುಗಿದ್ದು ಮಾತಿಗೆ ಮಾತು ಬೆಳೆದು ಆಟೋ ಚಾಲಕನಿಗೆ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾಳೆ.ಮಹಿಳೆ ವಿರುದ್ಧ FIR ದಾಖಲಾಗಿದೆ. ಈಗ ಮಹಿಳೆಯನ್ನ ಪೊಲೀಸರು ಠಾಣೆಗೆ ಕರೆದುಕೊಂಡು‌ ಬಂದು ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *