Breaking News

ಹುಲಸೂರು : ಮಗನಿಂದ ಹಲ್ಲೆ! ದೂರು ನೀಡಿದ ತಂದೆ..

ನನ್ನ ಎರಡನೇ ಮಗನಾದ ಕೃಷ್ಣ ಪ್ರಸಿದ್ಧ ಕೀರ್ತನಕಾರ ಆಗಿದ್ದು, ಕುಟುಂಬದಲ್ಲಿ ನಡೆದ ಸಣ್ಣ ಘಟನೆಗೆ ಆಕ್ರೋಶಗೊಂಡು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ’ ಎಂದು ವಿಶ್ವನಾಥ ಹೇಳಿದ್ದಾರೆ.ಭಾಲ್ಕಿ ತಾಲ್ಲೂಕಿನ ಕೆಸರ ಜವಳಗಾ ಗ್ರಾಮದ ವಿಶ್ವನಾಥ ಮೇತ್ರೆ ಅವರು ಮಗ ಹಾಗೂ ಕೀರ್ತನಕಾರ ಕೃಷ್ಣ ಮಹಾರಾಜ ರಾಮಯಣಿ ವಿರುದ್ಧ ಧನ್ನೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *