Breaking News

ಪಡುಬಿದ್ರಿ: ಲಾರಿ ಢಿಕ್ಕಿ ಹೊಡೆದು ಪರಾರಿ, ಸವಾರರಿಗೆ ಗಂಭೀರ ಗಾಯ!!

ರಸ್ತೆ ಬದಿಯಲ್ಲಿ ನಿಂತಿದ್ದ ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮಧ್ಯರಾತ್ರಿ ಬಂಟರ ಭವನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಹಾಸನ ಮೂಲದ ಅರುಣ್‌ ಕುಮಾರ್‌ ಮತ್ತು ಸ್ಥಳೀಯರಾದ ಸುನಿಲ್‌ ಕುಮಾರ್‌ ಗಾಯಗೊಂಡವರು.ಬಳಿಕ ಲಾರಿಯನ್ನು ಪತ್ತೆಹಚ್ಚಲಾಗಿದ್ದು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *