Breaking News

ವಿಟ್ಲ | ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಉರುಳಿದ ಕಾರು!!

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ತಡರಾತ್ರಿ ಸಂಭವಿಸಿದೆ.ಕಾರಿನಲ್ಲಿದ್ದವರು ಗ್ಲಾಸ್ ಒಡೆದು ಹೊರಬಂದಿರುವಂತೆ ಕಂಡುಬರುತ್ತಿದೆ. ಕಾರಿನಲ್ಲಿದ್ದವರ ವಿವರ ತಿಳಿದುಬಂದಿಲ್ಲ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *