Breaking News

ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ!!!

ಅಮೆರಿಕದ ವಾಷಿಂಗ್ಟನ್​ನಲ್ಲಿ 31,730 ಕೆಜಿ ತೂಕದ ಜೇನುಗೂಡುಗಳನ್ನು ಸಾಗಿಸಲಾಗುತ್ತಿತ್ತು. ಕೆನಡಾದ ಗಡಿಯ ಬಳಿ ಟ್ರಕ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿತ್ತು. ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ಜೇನು ನೊಣಗಳು ಹಾರಿ ಹೋಗಿವೆ. ಜೇನುನೊಣಗಳ ಹಿಂಡುಗಳ ಅಪಾಯವಿರುವ ಕಾರಣ ಜನರು ಈ ಪ್ರದೇಶದಿಂದ ದೂರವಿರಬೇಕೆಂದು ತಿಳಿಸಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *