ಹಳೆಯ ದ್ವೇಷ ಮತ್ತು ಆಸ್ತಿ ವಿವಾದಕ್ಕೆ ನಾಲ್ವರು ವ್ಯಕ್ತಿಗಳು ಸೇರಿ 35 ವರ್ಷದ ವ್ಯಕ್ತಿಯನ್ನು ಸಾರ್ವಕನಿಕರ ಮುಂದೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೊಪ್ಪಳ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.ಮೃತರ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.ಚನ್ನಪ್ಪ ಹುಸೇನಪ್ಪ ನರಿನಾಳ್ ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

