Breaking News

EV ಹಬ್’ ಲೋಕಾರ್ಪಣೆ, ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮೈಲಿಗಲ್ಲು ..

ಇಂದು ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘EV ಹಬ್’ ಲೋಕಾರ್ಪಣೆ,ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ ಬಳಿ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರ ಇಂದು ಲೋಕಾರ್ಪಣೆಗೊಳ್ಳಲಿದೆ.ಬಿಐಎಎಲ್ ಇವಿ ಹಬ್, ಸೆಕೆಂಡ್-ಲೈಫ್ ಬ್ಯಾಟರಿ ಸಿಸ್ಟಮ್‌ಗಳ ಭಾರತದ ಮೊದಲ ವಾಣಿಜ್ಯ ಅಪ್ಲಿಕೇಶನ್ ಕೇಂದ್ರವಾಗಿದ್ದು, 45 ಕಿ.ವ್ಯಾ. ಸೌರ ವಿದ್ಯುತ್ ವ್ಯವಸ್ಥೆ ಮತ್ತು 100 ಕಿ.ವ್ಯಾ.ಹೆಚ್. ಸೆಕೆಂಡ್-ಲೈಫ್ ಬ್ಯಾಟರಿ ಸಂಗ್ರಹಣೆ ಸಾಮರ್ಥ್ಯ ದೊಂದಿಗೆ ಏಕಕಾಲದಲ್ಲಿ 18 ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು 5 ಸ್ಲೋ ಚಾರ್ಜಿಂಗ್ ಪಾಯಿಂಟ್‌ಗಳೊಂದಿಗೆ ಒಟ್ಟು 23 ಚಾರ್ಜಿಂಗ್ ಪಾಯಿಂಟ್‌ಗಳ ಬೃಹತ್ ಚಾರ್ಜಿಂಗ್ ಕೇಂದ್ರವಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *