Breaking News

ನೀರಿನ ಹೊಂಡಕ್ಕೆ ಬಿದ್ದ 4 ವರ್ಷದ ಮಗು ಸಾವು.!

ಚಿಕ್ಕಬಳ್ಳಾಪುರ ಜಿಲ್ಲೆಯ ಲಗುಮೇನಹಳ್ಳಿಯ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಲು ದಂಪತಿ ಮಗುವನ್ನು ಕರೆದುಕೊಂಡು ಹೋಗಿದ್ದರು.ಈ ವೇಳೆ ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು 4 ವರ್ಷದ ಅರ್ಪಿತ್ ರೆಡ್ಡಿ ಸಾವನ್ನಪ್ಪಿದ್ದಾನೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *