Breaking News

ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ, 7 ಆರೋಪಿಗಳು ಅರೆಸ್ಟ್!

ಕೊಪ್ಪಳ ಜಿಲ್ಲೆಯಲ್ಲಿ ಗುಂಪೊಂದು ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಹೊಡೆದು ಕ್ರೂರವಾಗಿ ಕೊಂದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಒಟ್ಟು ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮೋದ್, ನಾಗರಾಜ್, ಪ್ರದೀಪ್, ರವಿ, ಗೌತಮ್ ಮಂಜುನಾಥ್ ಹಾಗು ಇನ್ನೊರ್ವ ಆರೋಪಿ ಸೇರಿದಂತೆ ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *