Breaking News

ಮಂಡ್ಯ : ಹಿಂದೂ ಮುಖಂಡನ ವಿರುದ್ಧ FIR!!

ಯುವತಿಯ ಬೆನ್ನುಬಿದ್ದ ಹಿಂದೂ ಮುಖಂಡನೊಬ್ಬ ನಿರಂತರ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿದ್ದಾನೆ , 7 ಮದುವೆ ರದ್ದು ಮಾಡಿಸಿದ್ದಾನೆ . ಅಲ್ಲದೆ, ಆಕೆಗೆ ನಿಶ್ಚಯವಾಗುತ್ತಿದ್ದ ಮದುವೆಯನ್ನೆಲ್ಲ ರದ್ದು ಮಾಡಿಸಿದ್ದಲ್ಲದೆ, ಆಯಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಸದ್ಯ ಆತನ ಆತನ ವಿರುದ್ದ ಕೆರಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಹಿಂದೂ ಮುಖಂಡ ಚಿಕ್ಕಬಳ್ಳಿ ಬಾಲಕೃಷ್ಣ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *