ಎಚ್‌ಎಎಲ್ ಸಮೀಪದ ಎಲ್.ಬಿ.ಶಾಸ್ತ್ರಿ ನಗರ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ರಾಜಕೀಯ ಮುಖಂಡ ರಮೇಶ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, 1.70 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಸಂಬಂಧ ರಮೇಶ್ ಅವರು ನೀಡಿದ ದೂರಿನ ಮೇರೆಗೆ ನೇಪಾಳ ಮೂಲದ ರಾಜ್ ಮತ್ತು ಆತನ ಪತ್ನಿ ದೀಪಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿತ ದಂಪತಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಎಚ್‌ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

