Breaking News

ವಿಜಯಪುರ: ಕೆನರಾ ಬ್ಯಾಂಕ್‌ನಲ್ಲಿ ದರೋಡೆ, 59ಕೆಜಿ ಚಿನ್ನಾಭರಣ ಕಳವು!

ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದ್ದು, 59 ಕೆ.ಜಿ. ಚಿನ್ನಾಭರಣ ಹಾಗೂ ₹5.20 ಲಕ್ಷ ನಗದು ಕಳವು ಮಾಡಲಾಗಿದೆ.ಅಲ್ಲದೇ, ತಮ್ಮ ಗುರುತು ಸಿಗದಂತೆ ಮಾಡಲು ಬ್ಯಾಂಕಿನಲ್ಲಿ ಅಳವಡಿಸಿದ್ದ ಸಿ.ಸಿ.ಟಿವಿ ಕ್ಯಾಮೆರಾದ ಎನ್.ವಿ.ಆರ್. ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.ದರೋಡೆಕೋರರ ಪತ್ತೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದೆ. ವಿವಿಧ ಆಯಾಮಗಳಲ್ಲಿ ತನಿಖೆ ಮತ್ತು ಪತ್ತೆ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *