Breaking News

ಚಾಮರಾಜನಗರ : ಹಾವು ಕಚ್ಚಿ ಬಾಲಕಿ ಸಾವು!!

ಸಾರ್ವಜನಿಕ ನಳ್ಳಿಯ ಬಳಿ ನೀರು ತರಲು ಹೋಗಿದ್ದ ವೇಳೆ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಗೊಂಡ ಬಾಲಕಿಯನ್ನು ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ಕರೆ ತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ತಡರಾತ್ರಿ ಮೃತದೇಹವನ್ನು ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *