Breaking News

ಕೂಲರ್​​​​​ ಗಾಗಿ ಬೀಗರ ಕಿತ್ತಾಟ!

ಇಲ್ಲೊಂದು ಮದುವೆ ಮನೆ ಕ್ಷುಲ್ಲಕ ಕಾರಣವೊಂದಕ್ಕೆ ರಣರಂಗವಾಗಿ ಬದಲಾಗಿದೆ.ಕೇವಲ ಕೂಲರ್ ವಿಚಾರಕ್ಕೆ ವರ ಮತ್ತು ವಧುವಿನ ಕಡೆಯವರ ನಡುವೆ ಜಗಳ ಜೋರಾಗಿದ್ದು ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.ಮಂಟಪದಲ್ಲಿ ಕೂಲರ್ ವಿಚಾರಕ್ಕೆ ವಧು & ವರನ ಕಡೆಯವರ ಮಧ್ಯೆ ಜಗಳ ಪ್ರಾರಂಭವಾಗಿ ನಂತರ ಅತಿರೇಕಕ್ಕೆ ತಿರುಗಿದೆ.ಅತಿಥಿಗಳು ಪರಸ್ಪರ ಪ್ಲಾಸ್ಟಿಕ್ ಕುರ್ಚಿ, ಪಾತ್ರೆಗಳಿಂದ ಬಡಿದಾಡಿಕೊಂಡಿದ್ದಾರೆ. ಈ ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *