Breaking News

ಚಾಮರಾಜನಗರ : ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಜಖಂ; ಬೆಳೆ ನಾಶ!!

ನಟರಾಜನ್ ಅವರಿಗೆ ಸೇರಿದ ಕೃಷಿ ಜಮೀನಿಗೆ ಕಾಡಾನೆಯೊಂದು ನುಗ್ಗಿ ಕೃಷಿ ಬೆಳೆಗಳನ್ನು ಹಾನಿಗೊಳಿಸಿದೆ.ಇದನ್ನು ಕಂಡ ರೈತರು ಟ್ರ್ಯಾಕ್ಟರ್ ಮೂಲಕ ಆನೆಯನ್ನು ಓಡಿಸಲು ಪ್ರಯತ್ನಿಸಿದಾಗ, ಕಾಡು ಆನೆ ಆಕ್ರಮಣಕಾರಿಯಾಗಿ ಟ್ರ್ಯಾಕ್ಟರ್ ಗೆ ಹಾನಿ ಮಾಡಿದೆ ಎಂದು ತಿಳಿದು ಬಂದಿದೆ.ಈ ಘಟನೆ ರೈತರನ್ನು ಭಯಭೀತಗೊಳಿಸಿದ್ದು, ಅರಣ್ಯ ಇಲಾಖೆ ಸೂಕ್ತ ಪರಿಹಾರ ಒದಗಿಸಿ, ಆನೆಗಳು ಕೃಷಿ ಭೂಮಿಗೆ ಪ್ರವೇಶಿಸದಂತೆ ಕ್ರಮ ಕೈಗೊಳ್ಳಬೇಕೆಂದು ರೈತರು ಒತ್ತಾಯಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *