ಕಳವಾರ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿಬಿದನೂರು ತಾಲ್ಲೂಕಿನ ಮುದುಗೆರೆಯ ಗೋವಿಂದ (30) ಮತ್ತು ಅಶ್ವಿನಿ (19) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ 49 ಗ್ರಾಂನ ಬಂಗಾರದ ಮಾಂಗಲ್ಯದ ಸರ, 760 ಮಿಲಿ ತೂಕದ 2 ಬಂಗಾರದ ಗುಂಡುಗಳು, 8 ಗ್ರಾಂ ತೂಕದ ಬಂಗಾರದ ತಾಳಿ ಹಾಗೂ ನೋಂದಣಿ ಸಂಖ್ಯೆ ಇಲ್ಲದ ದ್ವಿಚಕ್ರವಾಹನ ವಶಕ್ಕೆ ಪಡೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

