Breaking News

ಕೋಲಾರ: ವೃದ್ಧೆ ಹೊತ್ತೊಯ್ದು ಅತ್ಯಾಚಾರ, ಕೊಲೆ.!

ವೃದ್ಧೆಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಗಫರ್ ಖಾನ್ ಮೊಹಲ್ಲಾದ ಬಾಬಾನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.ಮೃತ ವೃದ್ಧೆಯನ್ನು ಹೆಚ್.ಜಿ. ಹೊಸೂರಿನ ಲಕ್ಷ್ಮೀದೇವಮ್ಮ ಎಂದು ಗುರುತಿಸಲಾಗಿದೆ.ಕೋಲಾರದ ಶ್ರೀನಿವಾಸಪುರದ ಸಂತೆ ಮೈದಾನದ ಬಳಿ ಕೃತ್ಯ ನಡೆದಿದೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದ್ದಾರೆ

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *