Breaking News

ಚಿಕ್ಕಬಳ್ಳಾಪುರ: ಮಸೀದಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ!!

ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸಿದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ. ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *