Breaking News

ರಸ್ತೆ ಅಪಘಾತ: ಇಬ್ಬರು ಯುವಕರು ಸಾವು!!

ಸಿಟಿ ಮಾರ್ಕೆಟ್ ಫ್ಲೈ ಓವರ್‌ನಲ್ಲಿ ಎಲೆಕ್ಟ್ರಿಕ್ ಬೈಕ್ ಮುಂಚೆ ಸಾಗುತ್ತಿತ್ತು. ಈ ವೇಳೆ ಹಿಂಬದಿಯಿಂದ ಮತ್ತೊಂದು ಬೈಕ್ ಬಂದು ಬಲವಾಗಿ ಗುದ್ದಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಆಕಾಶ್ ತನ್ನ ಸ್ನೇಹಿತ ಮಣಿಯೊಂದಿಗೆ ರಾತ್ರಿ ಊಟ ಮಾಡಲು ಹೋಗುತ್ತಿದ್ದರೆಂದು ತಿಳಿದು ಬಂದಿದೆ.ಅಗ್ರಹಾರದ ನಿವಾಸಿ ಆಕಾಶ್ ಮತ್ತು ಮಂಗಳೂರಿನಿಂದ ಬಂದಿದ್ದ ವಿಜಯನಗರ ನಿವಾಸಿ ಅಫ್ಜಲ್ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಕಾಸಿಮ್ ಮತ್ತು ಮಣಿ ಎಂಬ ಇಬ್ಬರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *