Breaking News

ಸಂತೆಮರಳ್ಳಿ :ಬೈಕ್ ಕಳವು, ಆರೋಪಿಗಳ ಬಂಧನ!

ಚಾಮರಾಜನಗರ ರಸ್ತೆಯಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ಹೊನ್ನೂರು ಗ್ರಾಮದ ಕುಮಾರ್ ಎಂಬುವರು ಬೈಕ್ ನಿಲ್ಲಿಸಿ ಹೋಗಿದ್ದರು.ಈ ವೇಳೆಯಲ್ಲಿ ಬೈಕ್ ಕಳವಾಗಿತ್ತು. ಈ ಸಂಬಂಧವಾಗಿ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಬೈಕ್‌ನಲ್ಲಿ ಟಿ.ನರಸೀಪುರದಿಂದ ಕುಂತೂರು ಮೋಳೆ ಗ್ರಾಮಕ್ಕೆ ಟಗರಪುರ ಮುಖ್ಯ ರಸ್ತೆ ತೆರಳುತ್ತಿದ್ದ ವೇಳೆ ಬಂಧಿಸಲಾಗಿದೆ. ಬೈಕ್‌ ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *