Breaking News

ಬೆಂಗಳೂರು :ಕೆಲಸ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ.!

ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.ಮೃತನನ್ನು ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಎಂದು ಗುರುತಿಸಲಾಗಿದೆ.ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *