Breaking News

ಸೊರಬ: ಲಾರಿ ಅಪಘಾತ,ಮಗು ಸಾವು!

ಅಜ್ಜಿ ನಸೀಮಾ ಬಾನು ಮಗುವನ್ನು ಅಂಗನವಾಡಿಯಿಂದ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದರು. ಅಜ್ಜಿ‌ಯನ್ನು ಕಂಡ ಮಗು ದಿಢೀರ್ ರಸ್ತೆ ಬದಿ ಓಡಿ‌ ಬಂದಿದೆ. ಈ ವೇಳೆ ಬರುತ್ತಿದ್ದ ಲಾರಿಗೆ ಸಿಲುಕಿ ಮೃತಪಟ್ಟಿದೆ.ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ ಬಾನು ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *